ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ತಮ್ಮ ದಾಖಲೆಯ ಎಂಟನೇ ಸತತ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಸತತ ಎಂಟು ಬಾರಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸಿದ ಏಕೈಕ ಮಹಿಳಾ ಹಣಕಾಸು ಸಚಿವರಾಗಿದ್ದಾರೆ. ಇದು ಮೋದಿ ಸರ್ಕಾರದ 3.0 ಮೊದಲ ಪೂರ್ಣ ಬಜೆಟ್ ಆಗಿದೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ