ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಹೊಸ ಕಾರ್ಯಕ್ರಮ ಜಾರಿ ಮಾಡಲಿದ್ದೇವೆ ಎಂದು ಘೋಷಿಸಿದ್ದಾರೆ.
ಈ ಯೋಜನೆ ಅಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.