Friday, March 24, 2023

Latest Posts

ರಾಜ್ಯದ ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ: ಹೆಚ್ಚು ಮೊತ್ತ ಯಾವ ಇಲಾಖೆಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿನ ವಿವಿಧ ಇಲಾಖೆಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.

ಆಹಾರ ಇಲಾಖೆಗೆ 2,288 ಕೋಟಿ ರೂ., ವಸತಿ ಇಲಾಖೆ- 3,594 ಕೋಟಿ ರೂ, ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂ., ಲೋಕೋಪಯೋಗಿ ಇಲಾಖೆಗೆ 10,447 ಕೋಟಿ ರೂ, ಒಳಾಡಳಿತ ಮತ್ತು ಸಾರಿಗೆ ಇಲಾಖೆ 17,325 ಕೋಟಿ ರೂ., ಇಂಧನ ಇಲಾಖೆ 12,655 ಕೋಟಿ ರೂ., ಕಂದಾಯ ಇಲಾಖೆಗೆ-16,388 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!