ಆಸ್ಪತ್ರೆಗಳ ಅಭಿವೃದ್ದಿಗೆ ಕೋಟ್ಯಂತರ ರೂ. ಅನುದಾನ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಆಸ್ಪತ್ರೆ ಮೂಲ ಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಆಸ್ಪತ್ರೆ ಸ್ತಾಪನೆ ಹಾಗೂ 20 ಕೋಟಿ ರೂ. ವೆಚ್ಚದಲ್ಲಿ ತುಮಕೂರಿನಲ್ಲಿ ಟ್ರಾಮಾ ಸೆಂಟರ್‌ ಪ್ರಾರಂಭಿಸಲಾಗುತ್ತದೆ. ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಜಿ ವ್ಯವಸ್ಥೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!