ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ ಎಂದಿದ್ದಾರೆ. ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಳಿತುಕೊಂಡು ಬಜೆಟ್ ಮಂಡಿಸುತ್ತಿದ್ದಾರೆ.
ಅಷ್ಟೇ ಅಲ್ಲದೆ ಈ ಬಾರಿಯೂ ಅತೀ ಹೆಚ್ಚು ಸಾಲದ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ, 1,16,000 ಕೋಟಿ ರೂ. ಸಾಲ ಮಾಡುವುದಾಗಿ ಪ್ರಸ್ತಾಪ ಮಾಡಿದ್ದಾರೆ.