ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸೋದ್ಯಮದ ಬಗ್ಗೆಯೂ ಬಜೆಟ್ ಗಮನ ಹರಿಸಿದ್ದು, ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಲಾಗಿದೆ.
ಇದರ ಜೊತೆಗೆ ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಕಾರಿಡಾರ್ ನಿರ್ಮಿಸಲಾಗುವುದು. ಇದು ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿಯ ಮಾದರಿಯಲ್ಲಿರಲಿದೆ.