ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಬಜೆಟ್: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದು, ಈ ಬಜೆಟ್ ಸ್ವಾಗತಾರ್ಹ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿದೆ. ಒಂದು ತರಗತಿ, ಒಂದು ಟಿವಿ ಚಾನೆಲ್ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆಯಲ್ಲಿ ಕಲಿಸಲು ಚಾನೆಲ್‌ಗಳ ಸಂಖ್ಯೆಯನ್ನು 200 ಕ್ಕೆ ಹೆಚ್ಚಿಸುವ ಪ್ರಧಾನಿ ಮೋದಿ ಸರ್ಕಾರದ ನಡೆ ಶ್ಲಾಘನೀಯ. ಇದು ಶಿಕ್ಷಣದ ಪ್ರಸರಣಕ್ಕೆ ಇನ್ನಷ್ಟು ನೆರವಾಗಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!