BUDGET | ಮೈಸೂರು ವಿಮಾನ ನಿಲ್ದಾಣದ ರನ್​ ವೇ ವಿಸ್ತರಣೆಗೆ ಸರ್ಕಾರ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಏರ್​ಪೋರ್ಟ್​​ ರನ್​ವೇ ವಿಸ್ತರಣೆಗೆ ನಿರ್ಧರಿಸಲಾಗಿದೆ. ಭೂಸ್ವಾಧೀನಕ್ಕಾಗಿ 319 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

ವಿಜಯಪುರದಲ್ಲಿ 348 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತದೆ. ರಾಯಚೂರು ಏರ್​ಪೋರ್ಟ್​ ಕಾಮಗಾರಿಗೆ 53 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!