ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ಭರ್ಜರಿ ಬಹುಮಾನ ಸಿಕ್ಕಿದೆ. ಅಂತಾರಾಷ್ಟ್ರೀಯ ಕುಸ್ತಿಪಟುಗಳಿಗೆ 6 ಸಾವಿರ ರೂ. ಮಾಶಾಸನ ಹೆಚ್ಚಳವಾಗಿದೆ.
ರಾಷ್ಟ್ರೀಯ ಕುಸ್ತಿಪಟುಗಳಿಗೆ 5 ಸಾವಿರ ರೂ.ಗೆ ಹೆಚ್ಚಳ ಮಾಡಿದೆ, ರಾಜ್ಯಮಟ್ಟದ ಕುಸ್ತಿಪಟುಗಳಿಗೆ 4500 ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.