BUDGET | ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್ ಘೋಷಣೆ March 7, 2025 ಹೊಸದಿಗಂತ ಡಿಜಿಟಲ್ ಡೆಸ್ಕ್: ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದೆ. 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. - Advertisement - ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ FacebookTwitterPinterestWhatsApp Previous articleBUDGET | ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡೋಕೆ ನಿರ್ಧಾರ, ಇ-ಹರಾಜುNext articleBUDGET | ತೊಗರಿ ಬೆಳೆಗಾರರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್, ಪ್ರೋತ್ಸಾಹಧನ ಕೊಡ್ತಾರಂತೆ! LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment.