ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆಗಳನ್ನು ಸರ್ಕಾರ ಘೋಷಿಸಲಾಗಿದೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ ಮತ್ತು ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.
ಉತ್ತರ ಕನ್ನಡ ಜಿಲ್ಲೆ ಮಂಕಿ ಗ್ರಾಮದಲ್ಲಿ ಬಂದರು ನಿರ್ಮಾಣ. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಅನುಭವನ ಕೇಂದ್ರ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.