2025-26ನೇ ಸಾಲಿನ ಬಜೆಟ್ ಮಂಡನೆ ಮುಕ್ತಾಯ: 3 ಗಂಟೆ 30 ನಿಮಿಷಗಳ ಬಜೆಟ್​ ಮಂಡಿಸಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ನೇ ಸಾಲಿನ ಪ್ರಸಕ್ತ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಮೂರುವರೆ ಗಂಟೆಗಳ ಕಾಲ ಬಜೆಟ್ ಮಂಡನೆ ಮಂಡಿಸಿದ್ದಾರೆ. ಈ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಎರಡುವರೆ ಗಂಟೆ ಬಜೆಟ್‌ ಮಂಡಿಸಿದ್ದರು. ಈ ಬಾರಿ ಸುದೀರ್ಘ ಮೂರುವರೆ ಗಂಟೆಗಳ ಕಾಲ ಬಜೆಟ್ ಮಂಡಿಸಿದ್ದಾರೆ. ಸುಮಾರು 4 ಲಕ್ಷ ಕೋಟಿ ಗಾತ್ರದ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ಬಾರಿಯ ಬಜೆಟ್​​ನಲ್ಲಿ ಗ್ಯಾರೆಂಟಿಗೆ 51 ಸಾವಿರ ಕೋಟಿ ರೂ. ಮೀಸಲು ಕೂಡ ಇಡಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!