ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಮಕ್ಕಳಿಗೆ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದಲ್ಲಿ ನೀಡುತ್ತಿರೋ ರಾಗಿ ಮಾಲ್ಟ್ ಯೋಜನೆಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ.
3 ದಿನಗಳಿಂದ 5 ದಿನ ರಾಗಿ ಹೆಲ್ತ್ ಮಾಲ್ಟ್ ವಿಸ್ತರಣೆ ಮಾಡಲು ತೀರ್ಮಾನಿಸಿದೆ. 100 ಕೋಟಿ ವೆಚ್ಚ, 25% ಸರ್ಕಾರದಿಂದ ಹಣ ಭರಿಸಲಾಗುತ್ತದೆ ಎಂದು ಘೋಷಿಸಲಾಗಿದೆ.