BUDGET | ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲಿಡಲು ಸರ್ಕಾರ ಘೋಷಿಸಿದೆ.

ಕೆಇಎ ಮೂಲಕ ವೃತ್ತಿಪರ ಕೋರ್ಸ್​ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!