ರಾಜ್ಯದ ಅಭಿವೃದ್ಧಿಗೆ ದಿಕ್ಕು ತೋರಿದ ಬಜೆಟ್: ಎಂ.ಬಿ ಪಾಟೀಲ್ ಪ್ರಶಂಸೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಸಮಗ್ರ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಸಮತೋಲನದ ಬಜೆಟ್ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತದ ಸ್ಪಷ್ಟ ಪ್ರತಿಬಿಂಬ ಈ ಬಜೆಟ್‌ನಲ್ಲಿ ಕಾಣಿಸುತ್ತದೆ ಎಂದು ಹೇಳಿದ್ದಾರೆ. ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಿರುವುದು ರಾಜ್ಯದ ಆರ್ಥಿಕ ಬೆಳವಣಿಗೆಗೆ ಬಲ ನೀಡುವ ನಿರ್ಣಯವಾಗಿದೆ. ಜೊತೆಗೆ ಬಂಡವಾಳ ವೆಚ್ಚಕ್ಕೂ … Continue reading ರಾಜ್ಯದ ಅಭಿವೃದ್ಧಿಗೆ ದಿಕ್ಕು ತೋರಿದ ಬಜೆಟ್: ಎಂ.ಬಿ ಪಾಟೀಲ್ ಪ್ರಶಂಸೆ
Copy and paste this URL into your WordPress site to embed
Copy and paste this code into your site to embed