Wednesday, February 28, 2024

ಜನಸಾಮಾನ್ಯರಿಗೆ ಭರವಸೆ ಮೂಡಿಸಿದ ಬಜೆಟ್: ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್ ಜನಸಾಮಾನ್ಯರಿಗೆ ಭರವಸೆ ಮೂಡಿಸುವಂಥದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪ್ರಧಾನಿ ಮೋದಿ ಸರ್ಕಾರ ನವ ಭಾರತ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್ ಇದಾಗಿದೆ. ಈ ಬಜೆಟ್ ನಂತರ ದೇಶದ ಆರ್ಥಿಕತೆ ಇನ್ನಷ್ಟು ಸುಭದ್ರವಾಗಿರಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!