ಹೊಸದಿಗಂತ ಡಿಜಿಟಲ್ ಡೆಸ್ಕ್
ದಶಕಗಳ ಕಾಲ ನೆನಪಿನಲ್ಲಿ ಉಳಿಯುವ ದೃಢ ಮತ್ತು ದೂರದೃಷ್ಟಿಯ ಬಜೆಟ್ ಮಂಡಿಸಿದ್ದಾರೆಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Congratulations to FM @nsitharaman ji for an audaciously brave & visionary budget which will be remembered for decades. River linking project and Gati Shakthi master plan for infrastructure, envisioned by PM @narendramodi ji, can change the face of the country. #Budget2022
— Dr Sudhakar K (@mla_sudhakar) February 1, 2022
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನದಿ ಜೋಡಣೆ ಯೋಜನೆ ಮತ್ತು ಗತಿಶಕ್ತಿ ಮಾಸ್ಟರ್ ಪ್ಲ್ಯಾನ್‌ಗಳು ದೇಶದಲ್ಲಿ ಬದಲಾವಣೆ ತರುವಲ್ಲಿ ಯಶಸ್ವಿಯಾಗಲಿವೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.