Tuesday, June 28, 2022

Latest Posts

ದಶಕಗಳ ಕಾಲ ನೆನಪಿನಲ್ಲಿ ಉಳಿಯುವ ಬಜೆಟ್: ಸಚಿವ ಸುಧಾಕರ್ ಬಣ್ಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ದಶಕಗಳ ಕಾಲ ನೆನಪಿನಲ್ಲಿ ಉಳಿಯುವ ದೃಢ ಮತ್ತು ದೂರದೃಷ್ಟಿಯ ಬಜೆಟ್ ಮಂಡಿಸಿದ್ದಾರೆಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನದಿ ಜೋಡಣೆ ಯೋಜನೆ ಮತ್ತು ಗತಿಶಕ್ತಿ ಮಾಸ್ಟರ್ ಪ್ಲ್ಯಾನ್‌ಗಳು ದೇಶದಲ್ಲಿ ಬದಲಾವಣೆ ತರುವಲ್ಲಿ ಯಶಸ್ವಿಯಾಗಲಿವೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss