ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಬೊಮ್ಮಾಯಿ ಮಂಡಿಸಿರುವ ಬಜೆಟ್ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಮಾತನಾಡಿದ್ದಾರೆ.
ರಾಜ್ಯದ ಸಮಗ್ರ ಅಭಿವೃದ್ಧಿ ಜತೆ ಶಿಕ್ಷಣ, ಉದ್ಯೋಗ, ಕೃಷಿ, ಆರೋಗ್ಯ ಹಾಗೂ ಮೂಲಸೌಕರ್ಯಗಳಿಗೆ ಒತ್ತು ನೀಡುವ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು. ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ತಲುಪುವ ದೂರದೃಷ್ಟಿಯುಳ್ಳ, ಸರ್ವವ್ಯಾಪಿ,ಸರ್ವಸ್ಪರ್ಶಿ ಬಜೆಟ್ ಇದಾಗಿದೆ.