ಬುಡಾ ಅಧ್ಯಕ್ಷರಾಗಿ ಶಾಸಕ ಆಸೀಫ್ ಸೇಠ್ ಅಧಿಕಾರ ಸ್ವೀಕಾರ: ಕಣಬರ್ಗಿ ಲೇಔಟ್ ಅಭಿವೃದ್ಧಿಗೆ ಮೊದಲ ಆದ್ಯತೆ

ಹೊಸದಿಗಂತ ವರದಿ ಬೆಳಗಾವಿ: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕಣಬರ್ಗಿ ವಸತಿ ವಿನ್ಯಾಸ ಸೇರಿದಂತೆ ಬೆಳಗಾವಿ ನಗರಾಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಉತ್ತರ ಮತಕ್ಷೇತ್ರದ ಶಾಸಕ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ನೂತನ ಅಧ್ಯಕ್ಷ ಆಸೀಫ್ ಸೇಠ್ ಹೇಳಿದರು. ಗುರುವಾರ ಬುಡಾ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಣಬರ್ಗಿ ಲೇಔಟ್ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜತೆಗೆ ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೂ ಕ್ರಮ ವಹಿಸಲಾಗುವುದು … Continue reading ಬುಡಾ ಅಧ್ಯಕ್ಷರಾಗಿ ಶಾಸಕ ಆಸೀಫ್ ಸೇಠ್ ಅಧಿಕಾರ ಸ್ವೀಕಾರ: ಕಣಬರ್ಗಿ ಲೇಔಟ್ ಅಭಿವೃದ್ಧಿಗೆ ಮೊದಲ ಆದ್ಯತೆ