ಮುಂಬೈನ ಬಾಂದ್ರಾದಲ್ಲಿ ಕಟ್ಟಡ ಕುಸಿತ: ಐವರು ಅವಶೇಷಗಳಡಿ ಸಿಲುಕಿರುವ ಶಂಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಕನಿಷ್ಠ ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ಬಾಂದ್ರಾದ ಬೆಹ್ರಾಮ್‌ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿಡಿದ್ದು, ಅವಶೇಷಗಳಡಿ ಸಿಲುಕಿರುವರನ್ನ ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಧಾಮಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!