ಚಂಡೀಗಢದಲ್ಲಿ ಮಳೆಯ ಆರ್ಭಟಕ್ಕೆ ಕುಸಿದ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಮಳೆಯ ನಡುವೆಯೇ ಚಂಡೀಗಢದ ಇಂಡಸ್ಟ್ರಿಯಲ್ ಏರಿಯಾ ಫೇಸ್-2ರಲ್ಲಿ ಎರಡು ಮಹಡಿ ಕಟ್ಟಡ ಕುಸಿದು ಭಾರೀ ಅವಘಡ ಸಂಭವಿಸಿದೆ. ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದ ಆರು ಕಾರ್ಮಿಕರಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಾಲ್ವರಿಗೆ ರಕ್ಷಣೆ ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಕ್ರೀಟ್ ಅವಶೇಷಗಳಡಿ ಸಿಲುಕಿರುವ … Continue reading ಚಂಡೀಗಢದಲ್ಲಿ ಮಳೆಯ ಆರ್ಭಟಕ್ಕೆ ಕುಸಿದ ಕಟ್ಟಡ: ಅವಶೇಷಗಳಡಿ ಸಿಲುಕಿದ ಕಾರ್ಮಿಕರು