ಗಾಂಧಿನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿದ್ದ 15 ಜನ ಕಾರ್ಮಿಕರ ರಕ್ಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್‌ನ ಗಾಂಧಿನಗರದ ಕುಡಾಸನ್ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ ದುರಂತವೊಂದು ಸಂಭವಿಸಿದೆ. ಇಲ್ಲಿನ ‘ಬೋಸ್ಕಿ ದಿ ಎಂಪೈರ್’ ಹೆಸರಿನ ನಿರ್ಮಾಣ ಹಂತದ ವಾಣಿಜ್ಯ ಮಾಲ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಒಂದು ದಿಢೀರನೆ ಕುಸಿದು ಬಿದ್ದಿದ್ದು, ಕೆಲಸ ಮಾಡುತ್ತಿದ್ದ ಸುಮಾರು 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಡಳಿತ, ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುವ ಮೂಲಕ ಎಲ್ಲರನ್ನೂ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ತ್ವರಿತ … Continue reading ಗಾಂಧಿನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿದ್ದ 15 ಜನ ಕಾರ್ಮಿಕರ ರಕ್ಷಣೆ
Copy and paste this URL into your WordPress site to embed
Copy and paste this code into your site to embed