ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಬುಲ್ಡೋಜರ್ ರಾಜಕಾರಣ ಗ್ಯಾರಂಟಿ: ಮಮತಾ ಬ್ಯಾನರ್ಜಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ವಾತಾವರಣ ಕಾವೇರಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿವೆ. ಶನಿವಾರ ರಾಣಿಗಂಜ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬುಲ್ಡೋಜರ್ ರಾಜಕಾರಣ ನಡೆಯಲಿದೆ ಎಂದು ಆರೋಪಿಸಿದ ಅವರು, ಪಶ್ಚಿಮ ಬಂಗಾಳವನ್ನು ಹಾಳು ಮಾಡಲು ಯತ್ನಿಸಿದರೆ ದೇಶದ ಮಟ್ಟದಲ್ಲಿ ಬಿಜೆಪಿ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದರು. ನಾಲ್ಕನೇ ಬಾರಿ ಅಧಿಕಾರಕ್ಕೆ … Continue reading ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಬುಲ್ಡೋಜರ್ ರಾಜಕಾರಣ ಗ್ಯಾರಂಟಿ: ಮಮತಾ ಬ್ಯಾನರ್ಜಿ ವಾಗ್ದಾಳಿ