ಬುಲ್ಡೋಜರ್ ಭಯ: ‘ಯೋಗಿ ಜೀ ಕ್ಷಮಿಸಿ’; ಪೋಸ್ಟರ್ ಹಿಡಿದು ಠಾಣೆಗೆ ಬಂದ 150 ರೌಡಿಶೀಟರ್‌ಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದಲ್ಲಿ ಅಪರಾಧ ನಿಯಂತ್ರಣಕ್ಕೆ ಕೈಗೊಳ್ಳಲಾಗುತ್ತಿರುವ ಕಠಿಣ ಕ್ರಮಗಳ ನಡುವೆ ಗಾಜಿಯಾಬಾದ್‌ನಲ್ಲಿ ನಡೆದ ಒಂದು ಘಟನೆ ದೇಶದಾದ್ಯಂತ ಗಮನ ಸೆಳೆದಿದೆ. ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್‌ಗಳು ಸ್ವಯಂಪ್ರೇರಿತವಾಗಿ ಪೊಲೀಸ್ ಠಾಣೆಗಳಿಗೆ ಆಗಮಿಸಿ, ಇನ್ನು ಮುಂದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದು ಸಾರ್ವಜನಿಕವಾಗಿ ಪ್ರಮಾಣ ಮಾಡಿದ್ದಾರೆ. ಕೊಲೆ ಪ್ರಕರಣದ ಬಳಿಕ ವಿಶೇಷ ಕಾರ್ಯಾಚರಣೆ ಇತ್ತೀಚೆಗೆ ನಡೆದ ಹದಿಹರೆಯದ ಯುವಕನ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಜಿಲ್ಲೆಯ ಹಳೆಯ ಅಪರಾಧಿಗಳ ಮೇಲೆ ನಿಗಾ ಹೆಚ್ಚಿಸಲು … Continue reading ಬುಲ್ಡೋಜರ್ ಭಯ: ‘ಯೋಗಿ ಜೀ ಕ್ಷಮಿಸಿ’; ಪೋಸ್ಟರ್ ಹಿಡಿದು ಠಾಣೆಗೆ ಬಂದ 150 ರೌಡಿಶೀಟರ್‌ಗಳು