ಶಿಕ್ಷಣ ವಲಯಕ್ಕೆ ಬಂಪರ್: ಶಿಕ್ಷಕರ ಹುದ್ದೆ ಭರ್ತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಉನ್ನತೀಕರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಶಿಕ್ಷಣ ವಲಯಕ್ಕೆ ಈ ಬಾರಿ ಬಂಪರ್ ಕೊಡುಗೆಗಳು ಸಿಕ್ಕಿವೆ. ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ, ಪ್ರಸಕ್ತ ಸಾಲಿನಲ್ಲಿ 15 ಸಾವಿರ ಭೋದಕ ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದಿದ್ದಾರೆ. 800 ಶಾಲೆಗಳು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಕ್ಕೆ ನಿರ್ಧರಿಸಲಾಗುತ್ತದೆ. 800 ಶಾಲೆಗಳ ಉನ್ನತೀಕರಣಕ್ಕೆ 3900 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ … Continue reading ಶಿಕ್ಷಣ ವಲಯಕ್ಕೆ ಬಂಪರ್: ಶಿಕ್ಷಕರ ಹುದ್ದೆ ಭರ್ತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಉನ್ನತೀಕರಣ
Copy and paste this URL into your WordPress site to embed
Copy and paste this code into your site to embed