ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಿದ್ದು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ವೇತನ ಪಡೆಯುವ ತೆರಿಗೆದಾರರು 12.75 ಲಕ್ಷ ರೂ.ಗಳಿಗೆ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.