ಕಾರ್ಮಿಕರಿಗೆ ಬಂಪರ್ ಗಿಫ್ಟ್: ಕನಿಷ್ಠ ವೇತನ ಫಿಕ್ಸ್ ಎಂದ ಕರ್ನಾಟಕ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕ ಸರ್ಕಾರವು ಶನಿವಾರ ಕಾರ್ಮಿಕರ ಕನಿಷ್ಠ ವೇತನವನ್ನು ಶೇ. 60 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ರಚನೆಯಡಿ ಬೆಂಗಳೂರಿನ ಕಾರ್ಮಿಕರು ಇನ್ಮುಂದೆ ಮಾಸಿಕ ಕನಿಷ್ಠ 23,376 ರೂ. ವೇತನವನ್ನು ಪಡೆಯಲಿದ್ದಾರೆ. ಈ ನಿರ್ಧಾರವನ್ನು ಪ್ರಕಟಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಈ ಕ್ರಮವು ಕಾರ್ಮಿಕರ ಆರ್ಥಿಕ ಭದ್ರತೆಯನ್ನು ಬಲಪಡಿಸಲಿದೆ ಮತ್ತು ರಾಜ್ಯಾದ್ಯಂತ ಇರುವ ಕಾರ್ಮಿಕ ಸಮುದಾಯದ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಿದೆ ಎಂದು ಹೇಳಿದ್ದಾರೆ. ಪರಿಷ್ಕೃತ ರಚನೆಯ ಪ್ರಕಾರ, ಬೆಂಗಳೂರಿನಲ್ಲಿರುವ ನುರಿತ ಕಾರ್ಮಿಕರು ಪ್ರತಿ … Continue reading ಕಾರ್ಮಿಕರಿಗೆ ಬಂಪರ್ ಗಿಫ್ಟ್: ಕನಿಷ್ಠ ವೇತನ ಫಿಕ್ಸ್ ಎಂದ ಕರ್ನಾಟಕ ಸರ್ಕಾರ!