ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್: ತೆರಿಗೆ ಪಾಲಿನಲ್ಲಿ ಕರ್ನಾಟಕದ ಬೊಕ್ಕಸಕ್ಕೆ ಸೇರಿದ್ದು 4,504 ಕೋಟಿ ರೂ.
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಹಬ್ಬದ ಸೀಸನ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ಬಲ ತುಂಬಿದೆ. ಕೇಂದ್ರ ಹಣಕಾಸು ಸಚಿವಾಲಯವು ಶನಿವಾರದಂದು (ಅ.31) ರಾಜ್ಯಗಳಿಗೆ ನಿಯಮಿತ ಮಾಸಿಕ ತೆರಿಗೆ ಹಂಚಿಕೆಯ ಹೊರತಾಗಿ ಹೆಚ್ಚುವರಿಯಾಗಿ 1,09,019 ಕೋಟಿ ರೂ. ಮೊತ್ತದ ತೆರಿಗೆ ಹಂಚಿಕೆ ಕಂತನ್ನು ಬಿಡುಗಡೆ ಮಾಡಿದೆ. ಇದು ಪ್ರಸಕ್ತ 2026-27ನೇ ಹಣಕಾಸು ವರ್ಷದ ಎರಡನೇ ಹೆಚ್ಚುವರಿ ಕಂತಾಗಿದೆ. ಇದರಲ್ಲಿ ನಮ್ಮ ಕರ್ನಾಟಕಕ್ಕೆ 4,504 ಕೋಟಿ ರೂ. ಲಭಿಸಿದ್ದು, ರಾಜ್ಯದಲ್ಲಿ ಚಾಲ್ತಿಯಲ್ಲಿರುವ … Continue reading ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್: ತೆರಿಗೆ ಪಾಲಿನಲ್ಲಿ ಕರ್ನಾಟಕದ ಬೊಕ್ಕಸಕ್ಕೆ ಸೇರಿದ್ದು 4,504 ಕೋಟಿ ರೂ.
Copy and paste this URL into your WordPress site to embed
Copy and paste this code into your site to embed