ದಸರಾ-ದೀಪಾವಳಿ ಹಬ್ಬಕ್ಕೆ ರೈಲ್ವೆ ಇಲಾಖೆಯಿಂದ ಬಂಪರ್ ಗಿಫ್ಟ್‌: 102 ವಿಶೇಷ ರೈಲುಗಳ ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಂಬರುವ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಭಾರೀ ದಟ್ಟಣೆಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಮುಂದಾಗಿದೆ. ಸೋಲಾಪುರ ವಿಭಾಗದ ನಿಲ್ದಾಣಗಳ ಮೂಲಕ ವಿವಿಧ ಪ್ರಮುಖ ಮಾರ್ಗಗಳಲ್ಲಿ ಒಟ್ಟು 102 ಹಬ್ಬದ ವಿಶೇಷ ರೈಲುಗಳ ಟ್ರಿಪ್‌ಗಳನ್ನುಓಡಿಸಲು ರೈಲ್ವೆ ಅಧಿಕಾರಿಗಳು ಶನಿವಾರ ತೀರ್ಮಾನಿಸಿದ್ದಾರೆ. ಈ ವಿಶೇಷ ಸೇವೆಗಳು ಮುಂಬೈ, ಚೆನ್ನೈ, ಲಾತೂರ್, ಕೊಲ್ಹಾಪುರ ಮತ್ತು ಕರ್ನಾಟಕದ ಕಲಬುರಗಿ ಸೇರಿದಂತೆ ಪ್ರಮುಖ ನಗರಗಳನ್ನು ಪರಸ್ಪರ ಸಂಪರ್ಕಿಸಲಿದ್ದು, ಹಬ್ಬದ ರಜಾದಿನಗಳಲ್ಲಿ ಸಾರ್ವಜನಿಕರು ಯಾವುದೇ … Continue reading ದಸರಾ-ದೀಪಾವಳಿ ಹಬ್ಬಕ್ಕೆ ರೈಲ್ವೆ ಇಲಾಖೆಯಿಂದ ಬಂಪರ್ ಗಿಫ್ಟ್‌: 102 ವಿಶೇಷ ರೈಲುಗಳ ಸಂಚಾರ