ಟೀಮ್ ಇಂಡಿಯಾದಿಂದ ಬುಮ್ರಾಗೆ ಬ್ರೇಕ್: ಕಾರಣ ಏನ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಮುಂದಿನ ಕೆಲಕಾಲ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿಯಲು ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಸುಮಾರು 18 ತಿಂಗಳ ಕಾಲ ಅವರು ಭಾರತದ ದ್ವಿಪಕ್ಷೀಯ ಟಿ20 ಸರಣಿಗಳಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿದ್ದು, ತಮ್ಮ ಫಿಟ್‌ನೆಸ್ ಹಾಗೂ ಕೆಲಸದ ಒತ್ತಡವನ್ನು ಸಮತೋಲನದಲ್ಲಿಡಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. 2024ರ ಟಿ20 ವಿಶ್ವಕಪ್ ನಂತರ ಬುಮ್ರಾ ನಿರಂತರವಾಗಿ ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ 2026ರ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಮುಂದಿನ … Continue reading ಟೀಮ್ ಇಂಡಿಯಾದಿಂದ ಬುಮ್ರಾಗೆ ಬ್ರೇಕ್: ಕಾರಣ ಏನ್ ಗೊತ್ತಾ?