ಸುರಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ಪ್ರಯಾಣಿಕರಿಗೆ ಗಾಯ

ಹೊಸದಿಗಂತ ವರದಿ,ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತವಾಗಿ ಹಲವು ಗಾಯಗೊಂಡಿರುವ ಘಟನೆ ,ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ನಡೆದಿದೆ. 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ಹೊರಟಿದ್ದ ಕಲ್ಬುರ್ಗಿಯ ಬಸ್ ಘಟಕ ಸಂಖ್ಯೆ ಮೂರರ ಬಸ್ ಚಾಲಕ ವೇಗವಾಗಿ ಚಲಾಯಿಸುತ್ತಿರುವಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ಬಸ್ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸುರಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ … Continue reading ಸುರಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ: ಪ್ರಯಾಣಿಕರಿಗೆ ಗಾಯ