ಭೀಕರ ಅಪಘಾತಕ್ಕೆ ಧಗಧಗ ಹೊತ್ತಿ ಉರಿದ ಬಸ್: ಬೈಕ್ ಸವಾರ ಸಜೀವ ದಹನ

ದಿಗಂತ ವರದಿ ವಿಜಯಪುರ: ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾರಿಗೆ ಬಸ್ ಧಗಧಗ ಹೊತ್ತಿ ಉರಿದಿದ್ದು, ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದಿದೆ. ಮೃತಪಟ್ಟವನನ್ನು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಅಭಿಷೇಕ ಸಾಯಬಗೌಡ ನಾಗರಾಳ ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಹಾಗೂ ಬೈಕ್ ಡಿಕ್ಕಿಯ ರಭಸಕ್ಕೆ ಬೈಕ್ ಟ್ಯಾಂಕಿನ ಪೆಟ್ರೋಲ್ ಚೆಲ್ಲಿ, ಬಸ್ ಗೆ ಬೆಂಕಿ ತಗುಲಿಕೊಂಡಿದ್ದು, ಬೆಂಕಿ … Continue reading ಭೀಕರ ಅಪಘಾತಕ್ಕೆ ಧಗಧಗ ಹೊತ್ತಿ ಉರಿದ ಬಸ್: ಬೈಕ್ ಸವಾರ ಸಜೀವ ದಹನ