ಮದ್ದೂರಿನಲ್ಲಿ ಶಾಲಾ ವಾಹನಕ್ಕೆ ಬಸ್ ಡಿಕ್ಕಿ: 16 ವಿದ್ಯಾರ್ಥಿಗಳು ಸಹಿತ 40 ಮಂದಿಗೆ ಗಾಯ

ಹೊಸದಿಗಂತ ವರದಿ,ಮದ್ದೂರು : ಶಾಲಾ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ 16 ಮಂದಿ ವಿದ್ಯಾರ್ಥಿಗಳು ಸೇರಿದಂತೆ 40 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ತಾಲೂಕಿನ ಸೋಮನಹಳ್ಳಿ ಸಮೀಪದ ಕೆಸ್ತೂರು ಕ್ರಾಸ್ ಬಳಿ ನಡೆದಿದೆ. ಮದ್ದೂರು ಮರಿಯಪ್ಪ ಕಾನ್ವೆಂಟ್ ನ 16 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್ ನಲ್ಲಿನದ್ದ ಕೊಳ್ಳೆಗಾಲದ ಬೋರಮ್ಮ, ಸುಜಾತ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡು … Continue reading ಮದ್ದೂರಿನಲ್ಲಿ ಶಾಲಾ ವಾಹನಕ್ಕೆ ಬಸ್ ಡಿಕ್ಕಿ: 16 ವಿದ್ಯಾರ್ಥಿಗಳು ಸಹಿತ 40 ಮಂದಿಗೆ ಗಾಯ