ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ರಸ್ತೆಯಿಂದ ಜಾರಿ 200 ಅಡಿ ಆಳದ ಕಮರಿಗೆ ಉರುಲಿದ್ದು, ನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 25 ಜನರು ಗಾಯಗೊಂಡಿದ್ದಾರೆ.
ಖಾಸಗಿ ಮಿನಿ ಬಸ್ ಭಲೆಸ್ಸಾದಿಂದ ಥಾತ್ರಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 10.25ರ ಸುಮಾರಿಗೆ ಭಾಟಿಯಾಸ್ ಬಳಿ ಈ ಅಪಘಾತ ಸಂಭವಿಸಿದೆ. ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.