ಬಸ್ ಪ್ರಯಾಣ ದರ ಹೆಚ್ಚಳ: ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರಿಗೆ ಮತ್ತೊಂದು ಹೊರೆ; ರೂಪಾಲಿ ಎಸ್. ನಾಯ್ಕ ಖಂಡನೆ

ಹೊಸದಿಗಂತ ವರದಿ ಕಾರವಾರ: ರಾಜ್ಯದ ಕಾಂಗ್ರೆಸ್ ಸರ್ಕಾರ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ ಹೊರಿಸಿದ್ದು ಖಂಡನೀಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರಿಗೆ ಬೆಲೆ ಏರಿಕೆಯ ಬರೆ ನಿರಂತರವಾಗಿ ಬೀಳುತ್ತಿದೆ. ಹಾಲಿನ ದರ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಒಂದರ ಹಿಂದೆ ಒಂದರಂತೆ ಜನರ ಜೇಬಿಗೆ … Continue reading ಬಸ್ ಪ್ರಯಾಣ ದರ ಹೆಚ್ಚಳ: ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರಿಗೆ ಮತ್ತೊಂದು ಹೊರೆ; ರೂಪಾಲಿ ಎಸ್. ನಾಯ್ಕ ಖಂಡನೆ