Friday, June 2, 2023

Latest Posts

ಮಹಾರಾಷ್ಟ್ರದಲ್ಲಿ ಕಂದಕಕ್ಕೆ ಉರುಳಿದ ಬಸ್, ಏಳು ಜನರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ್ದು, ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಗಢದ ಪುಣೆ-ಮುಂಬೈ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ದುರ್ಘಟನೆ ಸಂಭವಿಸಿದೆ, ಬಸ್‌ನಲ್ಲಿದ್ದ ಇತರೆ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ.

 

 

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!