spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸ್-ಮ್ಯಾಕ್ಸಿ ಕ್ಯಾಬ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರಿನ ಹೆಗ್ಗೆರೆ ಸಮೀಪ ಗೊಲ್ಲಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ತುಮಕೂರು ಠಾಣಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss