ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂಡೀಗಢದ ರಾಷ್ಟ್ರೀಯ ಹೆದ್ದಾರಿಯಲ್ಲಿ 34 ಮಂದಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ 8 ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಾಳುಗಳನ್ನು ರೈಲ್ವೆ ವಾಹನದಲ್ಲಿ ದೇವಪ್ರಯಾಗದ ಸಿಎಚ್‌ಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರ ಪ್ರಕಾರ ಬಸ್ ಚಂಡೀಗಢದಿಂದ ಶ್ರೀನಗರಕ್ಕೆ ತೆರಳುತ್ತಿತ್ತು. ಈ ವೇಳೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!