ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಜಿಲ್ಲೆಯ ಅಖ್ನೂರ್’ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು , 25 ಪ್ರಯಾಣಿಕರಿಗೆ ಗಾಯವಾಗಿದೆ.
ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪೊಲೀಸರು ಮತ್ತು ಸ್ಥಳೀಯರು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಅಖ್ನೂರ್ನಿಂದ ಗಾರ್ ಮಜೂರ್ಗೆ ತೆರಳುತ್ತಿದ್ದ ಓವರ್ಲೋಡ್ ಬಸ್ ರಾಮೀನ್ ಮಖಿನ್ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.