ಬಿಎಂಟಿಸಿ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಸ್ ಪಾಸ್ ದರವೂ ಹೆಚ್ಚಳ; ಇಲ್ಲಿದೆ ಹೊಸ ದರಪಟ್ಟಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಜನರು ಓಡಾಟಕ್ಕಾಗಿ ಬಿಎಂಟಿಸಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಬೃಹತ್ ಸಾರಿಗೆಯಾಗಿರುವ ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಹೊಸ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಅಂತೆಯೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಿವಿಧ ವರ್ಗದ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸುಗಳ ದರವೂ ಪರಿಷ್ಕರಣೆಯಾಗಿದೆ. ಬಸ್ ಟಿಕೆಟ್ ದರ ಪರಿಷ್ಕರಣೆಯಾದ ಹಿನ್ನೆಲೆಯಲ್ಲಿ ಸಂಸ್ಥೆಯ ಆರ್ಥಿಕ ದೃಷ್ಟಿಯಿಂದ ಪಾಸ್‌ಗಳ ದರವನ್ನು ಹೆಚ್ಚಿಸಲಾಗಿದೆ. ಯಾವ ಪಾಸ್‌ಗೆ … Continue reading ಬಿಎಂಟಿಸಿ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಸ್ ಪಾಸ್ ದರವೂ ಹೆಚ್ಚಳ; ಇಲ್ಲಿದೆ ಹೊಸ ದರಪಟ್ಟಿ
Copy and paste this URL into your WordPress site to embed
Copy and paste this code into your site to embed