Tuesday, March 28, 2023

Latest Posts

ರಾಜ್ಯ ಬಜೆಟ್|‌ ವಿದ್ಯಾರ್ಥಿನಿಯರಿಗೆ ಬಂಪರ್‌ ಆಫರ್:‌ ಇನ್ಮುಂದೆ ಬಸ್‌ ಪಾಸ್‌ ಉಚಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಅವರ ಸಾರಿಗೆ ವೆಚ್ಚವನ್ನು
ಗಮನದಲ್ಲಿಟ್ಟುಕೊಂಡು ಉಚಿತ ಬಸ್‌ ಪಾಸ್‌ ನೀಡುವುದಾಗಿ ಘೋಷಿಸಿದ್ದಾರೆ.

ಶಾಲಾ/ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ ಉಚಿತ ಬಸ್‌ ಪಾಸ್‌ ಲಭ್ಯವಿರಲಿದೆ. ಬಜೆಟ್‌ನಲ್ಲಿ ಈ ಕುರಿತು ಸಿಎಂ ಘೋಷಣೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!