ಬಸ್, ಹಾಸ್ಟೆಲ್, ಸ್ಕಾಲರ್‌ಶಿಪ್ ಸಮಸ್ಯೆಗಳ ಮಹಾಪೂರ: ರಾಜ್ಯದಲ್ಲಿ ಶಿಕ್ಷಣ ಸಚಿವರಿಲ್ಲದ್ದಕ್ಕೆ ಎಬಿವಿಪಿ ಆಕ್ರೋಶ

ಹೊಸದಿಗಂತ ವರದಿ ಚಿತ್ರದುರ್ಗ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸೌಕರ್ಯದ ಕೊರತೆ, ಹಾಸ್ಟೆಲ್ ಸಮಸ್ಯೆಗಳು ಹಾಗೂ ಬಾಕಿ ಇರುವ ಸ್ಕಾಲರ್‌ಶಿಪ್ ವಿಳಂಬದಂತಹ ತೀವ್ರ ಶೈಕ್ಷಣಿಕ ಬಿಕ್ಕಟ್ಟುಗಳ ಎದುರಿಸಬೇಕಾದ ಅನಿವಾರ್ಯತೆ ಇದ್ದು, ರಾಜ್ಯದಲ್ಲಿ ಈ ಜವಾಬ್ದಾರಿ ನಿಭಾಯಿಸಲು ಶಿಕ್ಷಣ ಸಚಿವರು ಇಲ್ಲದಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ಹಲವು ಭಾಗಗಳಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳ ಕೊರತೆಯಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳು ತರಗತಿಗಳಿಗೆ ಸಕಾಲಕ್ಕೆ ತಲುಪಲಾಗದೆ ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. … Continue reading ಬಸ್, ಹಾಸ್ಟೆಲ್, ಸ್ಕಾಲರ್‌ಶಿಪ್ ಸಮಸ್ಯೆಗಳ ಮಹಾಪೂರ: ರಾಜ್ಯದಲ್ಲಿ ಶಿಕ್ಷಣ ಸಚಿವರಿಲ್ಲದ್ದಕ್ಕೆ ಎಬಿವಿಪಿ ಆಕ್ರೋಶ