April 24, 2026
Friday, April 24, 2026
spot_img

ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ನಡೆಯಿತು ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !