ಉದ್ಯಮಿ‌ ಡೇವಿಡ್ ಡಿಸೋಜಾ ಕೊ*ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಹತ್ತು ದಿನ ಪೊಲೀಸ್ ಡ್ರಿಲ್

ಹೊಸದಿಗಂತ ವರದಿ ಮಂಗಳೂರು: ಕರಾವಳಿಯನ್ನೇ ಬೆಚ್ಚಿಬೀಳಿದ್ದ ಉಡುಪಿ ಜಿಲ್ಲೆಯ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್ ಡಿಸೋಜಾ ಗುಂಡಿಟ್ಟು ಕೊಲೆ ಪ್ರಕರಣದ ಇಬ್ಬರು ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ನನ್ನು ನ್ಯಾಯಾಲಯ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಕೃತ್ಯ ನಡೆಸಿದ 24 ತಾಸುಗಳ‌ ಒಳಗಾಗಿ ಪೊಲೀಸ್ ಬಲೆಗೆ ಬಿದ್ದಿದ್ದ ಇವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ಇನ್ಸ್‌ಪೆಕ್ಟರ್ ಅಜ್ಮತ್ … Continue reading ಉದ್ಯಮಿ‌ ಡೇವಿಡ್ ಡಿಸೋಜಾ ಕೊ*ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಹತ್ತು ದಿನ ಪೊಲೀಸ್ ಡ್ರಿಲ್