ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್​ಗೆ ಹೋಗಿದ್ದ ಉದ್ಯಮಿ ಪುತ್ರ ನಿಗೂಢ ನಾಪತ್ತೆ: ತೀವ್ರಗೊಂಡ ಶೋಧ ಕಾರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣ, ‘ದಕ್ಷಿಣಕಾಶಿ’ ಎಂದೇ ಖ್ಯಾತಿಯಾದ ಶಿವಗಂಗೆ ಬೆಟ್ಟದಲ್ಲಿ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವಕನನ್ನು ಉದ್ಯಮಿಯೊಬ್ಬರ ಪುತ್ರ ಪ್ರತೀಕ್ ಎಂದು ಗುರುತಿಸಲಾಗಿದ್ದು, ಇವರ ಕಾಣೆಯಾಗಿರುವ ಹಿಂದೆ ಸದ್ಯ ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಬುಲೆಟ್ ಬೈಕ್ ಪಾರ್ಕ್ ಮಾಡಿ ಬೆಟ್ಟ ಹತ್ತಿದ್ದ ಯುವಕ: ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರತೀಕ್ ಉಪಧ್ಯಾಯ ಅವರು ಐದು ದಿನಗಳ … Continue reading ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್​ಗೆ ಹೋಗಿದ್ದ ಉದ್ಯಮಿ ಪುತ್ರ ನಿಗೂಢ ನಾಪತ್ತೆ: ತೀವ್ರಗೊಂಡ ಶೋಧ ಕಾರ್ಯ