ಆಗಸ್ಟ್ 15ರೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಹೆಸರು: ಸಚಿವ ಈಶ್ವರ್ ಖಂಡ್ರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯದ ಎಲ್ಲಾ 5,927 ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಪಂಚಾಯಿತಿ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಗಡುವು ವಿಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ. ಇಲಾಖೆಯ ಆಯುಕ್ತಾಲಯದಲ್ಲಿ ಇಂದು ಮಂಗಳವಾರ ನಡೆದ ಪಿಡಿಒ (PDO), ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಈ ಮಹತ್ವದ ಪ್ರಕಟಣೆ ಹೊರಡಿಸಿದರು. ಬಜೆಟ್ ಘೋಷಣೆ ಜಾರಿ: … Continue reading ಆಗಸ್ಟ್ 15ರೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಹೆಸರು: ಸಚಿವ ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed