ಲೋಕ ಸಮರದ ನಡುವೆ ಉಪಚುನಾವಣೆ ಫೈಟ್: ರಾಜಸ್ಥಾನ, ಜಾರ್ಖಂಡ್ ಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಲೋಕಸಭಾ ಚುನಾವಣೆ ನಡುವೆ ಉಪಚುನಾವಣೆ ತಯಾರಿಗಳು ನಡೆಯುತ್ತಿದೆ. ಇದೀಗ ರಾಜಸ್ಥಾನ ಹಾಗೂ ಜಾರ್ಖಂಡ್ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಿಸಿದೆ.

ಜಾರ್ಖಂಡ್‌ನ ಗಂಡೆ ಕ್ಷೇತ್ರ ಹಾಗೂ ರಾಜಸ್ಥಾನದ ಬಗಿದೋರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಿದೆ. ಗಂಡೆ ಕ್ಷೇತ್ರಕ್ಕೆ ದಿಲೀಪ್ ಕುಮಾರ್ ವರ್ಮಾಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಬಗಿದೋರ ಕ್ಷೇತ್ರಕ್ಕೆ ಸುಭಾಷ್ ತಂಬೋಲಿಯಾಗೆ ಟಿಕೆಟ್ ನೀಡಲಾಗಿದೆ. ಬಗಿದೋರ ಎಸ್‌ಟಿ ಮೀಸಲು ಕ್ಷೇತ್ರವಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!