ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಪಚುನಾವಣೆ| ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ, ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ: ಸಿಎಂ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಸ್ಕಿ, ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಲ್ಲಿ ಇಂದು ಚುನಾವಣೆ ಆರಂಭವಾಗಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ವೈ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss