ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೆರಡು ವಿಕೆಟ್‌ ಬೀಳುವುದು ಖಚಿತ: ಬಸವರಾಜ ಬೊಮ್ಮಾಯಿ

ಹೊಸದಿಗಂತ ವರದಿ ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ‘ರಣಕಹಳೆ’ ಯೂದಿದ್ದು, ಈ ಹೋರಾಟ ನಿರ್ಣಾಯಕ ಹಂತ ತಲುಪುವವರೆಗೆ ವಿಶ್ರಮಿಸುವುದಿಲ್ಲ. ಈಗಾಗಲೇ ಸರ್ಕಾರದ ಒಂದು ‘ವಿಕೆಟ್’ ಬಿದ್ದಿದೆ. ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೂ ಎರಡು ವಿಕೆಟ್‌ಗಳು ಬೀಳುವುದು ಖಚಿತ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಕರ್ನಾಟಕ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಪಲ್ಯ ಮತ್ತು‌ ರೈತ ವಿರೋಧಿ ಧೋರಣೆಯ ವಿರುದ್ಧ … Continue reading ಪಾದಯಾತ್ರೆ ಬಳ್ಳಾರಿ ತಲುಪುವಷ್ಟರಲ್ಲಿ ಇನ್ನೆರಡು ವಿಕೆಟ್‌ ಬೀಳುವುದು ಖಚಿತ: ಬಸವರಾಜ ಬೊಮ್ಮಾಯಿ